Monday, December 23, 2024
No menu items!
HomeAgriculturePmkisan farmers list- ಕಿಸಾನ್ ಸಮ್ಮಾನ್ ಯೋಜನೆಯಡಿ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ...

Pmkisan farmers list- ಕಿಸಾನ್ ಸಮ್ಮಾನ್ ಯೋಜನೆಯಡಿ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ!

ಪಿ ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಲ್ಲಿಯವರೆಗೆ 18 ಕಂತಿನ ಹಣವನ್ನು ರೈತರ ಖಾತೆಗೆ ಕೇಂದ್ರ ಸರಕಾರದಿಂದ ವರ್ಗಾವಣೆ ಮಾಡಲಾಗಿದ್ದು ಈಗ 19 ನೇ ಕಂತಿನ ಹಣವನ್ನು(Pmkisan farmers list) ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಈ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ರೈತರು ತಮ್ಮ ಮೊಬೈಲ್ ನಲ್ಲೇ ಈ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಹೇಗೆ ಪಡೆಯಬಹುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದ್ದು ಈ ಮಾಹಿತಿಯು ಉಪಯುಕ್ತವಾಗಿದ್ದಲ್ಲಿ ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಇದನ್ನೂ ಓದಿ: Parihara farmer list-ರೈತರ ಖಾತೆಗೆ ₹297 ಕೋಟಿ ಪರಿಹಾರ! ಹಳ್ಳಿವಾರು ಪಟ್ಟಿ ಬಿಡುಗಡೆ!

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan) ಪ್ರತಿ ವರ್ಷ 3 ಕಂತುಗಳಲ್ಲಿ ರೈತರ ಖಾತೆಗೆ ತಲಾ ರೂ ದಂತೆ ಒಂದು ವರ್ಷಕ್ಕೆ ರೂ ಅರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು(pmkisan Yojana) ರೈತರ ಪಟ್ಟಿಯನ್ನು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

Pmkisan farmers list-2024: 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ:

ಫಲಾನುಭವಿ ರೈತರು 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ಪಟ್ಟಿಯನ್ನು ಎರಡು ವಿಧಾನ ಅನುಸರಿಸಿ ನೋಡಲು ಅವಕಾಶವಿದ್ದು ಈ ಎರಡು ವಿಧಾನದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Gruhalakshmi Status- ನಿಮ್ಮ ಆಧಾರ್ ನಂಬರ್ ಹಾಕಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

ಇದನ್ನೂ ಓದಿ: Sprinkler set Subsidy- ರೈತರಿಗೆ ಭರ್ಜರಿ ಗುಡ್ ನ್ಯೂಸ್: ಅತೀ ಕಡಿಮೆ ದರದಲ್ಲಿ ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

ವಿಧಾನ-1: ಕೃಷಿ ಇಲಾಖೆಯ ಪಿ ಎಂ ಕಿಸಾನ್ “fruits.karnataka.gov.in” ತಂತ್ರಾಂಶ ಭೇಟಿ ಮಾಡಿ:

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಅಭಿವೃದಿಪಡಿಸಿರುವ PMKISAN FRUITS ಜಾಲತಾಣವನ್ನು ಭೇಟಿ ಮಾಡಿ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಈ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು ರೈತರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಿಕೊಳ್ಳಬಹುದ್.

Step-1: ಇಲ್ಲಿ ಕ್ಲಿಕ್ ಮಾಡಿ PM-kisan Farmers list ಅಧಿಕೃತ ಕೃಷಿ ಇಲಾಖೆಯ ಪಿ ಎಂ ಕಿಸಾನ್ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ ಮೊದಲಿಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಹೆಸರುಗಳನ್ನು ಸೆಲೆಕ್ಟ್ ಮಾಡಿಕೊಂಡು “ವೀಕ್ಷಿಸು” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Ration card-ರೇಷನ್ ಕಾರ್ಡಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ!

fruitspmkisan

ಇದನ್ನೂ ಓದಿ: Labor Department Scholarship-ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು ಮಾತ್ರ ಬಾಕಿ!

Step-3: ಬಳಿಕ “ವೀಕ್ಷಿಸು” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಇಲ್ಲಿ ನಿಮ್ಮ ಹಳ್ಳಿಯಲ್ಲಿ ಪಿಎಂ ಕಿಸಾನ್ ಯೋಜನೆಯಡಿ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ನೋಡಬಹುದು.

ಪಟ್ಟಿಯಲ್ಲಿ ರೈತರ ಹೆಸರು, ಪಿಎಂಕೆ ಐಡಿ, ಅರ್ಜಿ ಸ್ಥಿತಿ, ಇತರೆ ಸಂಪೂರ್ಣ ಮಾಹಿತಿಯನ್ನು ನಾವು ಕಾಣಬಹುದು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಲಬ್ಯವಿದಿಯಾ ಎಂದು ಚೆಕ್ ಮಾಡಿಕೊಳ್ಳಿ.

ವಿಧಾನ-2: ಕೇಂದ್ರ ಸರಕಾರದ “pmkisan.gov.in” ವೆಬ್ಸೈಟ್ ನಲ್ಲಿ ರೈತರ ಪಟ್ಟಿ ನೋಡಬಹುದು:

ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಕೇಂದ್ರ ಸರಕಾರದ ಅಧಿಕೃತ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಜಾಲತಾಣವನ್ನು ಭೇಟಿ ಮಾಡಿ ರೈತರ ಪಟ್ಟಿಯನ್ನು ಪಡೆಯಬಹುದು.

Step-1: ಇಲ್ಲಿ ಕ್ಲಿಕ್ ಮಾಡಿ PM-kisan Farmers list check ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Gold Rate-ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

pmkisan

Step-2: ಈ ಪೇಜ್ ನಲ್ಲಿ ರಾಜ್ಯ/State , ಜಿಲ್ಲೆ/District , ತಾಲ್ಲೂಕು/Sub-District , ತಾಲ್ಲೂಕು/Block , ಹಳ್ಳಿ/Village ಹೆಸರನ್ನು ಸೆಲೆಕ್ಟ್ ಮಾಡಿಕೊಂಡು “Get Report” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಇಲ್ಲಿ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಅರ್ಹರಿರುವ ಹಳ್ಳಿಯ ಪಟ್ಟಿಯನ್ನು ನೋಡಬಹುದು.

RELATED ARTICLES
- Advertisment -

Most Popular

Recent Comments