2025-2026 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ(Fisheries department Yoajne)ವತಿಯಿಂದ ಮೀನುಗಾರರಿಗೆ ಮನೆ ನಿರ್ಮಾಣ ಮಾಡಲು ಸಬ್ಸಿಡಿಯನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರವು ಘೋಷಣೆ ಮಾಡಿದ ಈ ಯೋಜನೆಯಡಿ(Karnataka Fisheries department)ಒಟ್ಟು 10,000 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ನೀಡಲಾಗುವುದು.
ಇದನ್ನೂ ಓದಿ: Scholorship Application:1-10 ನೇ ತರಗತಿ ವಿದ್ಯಾರ್ಥಿಗಳಿಗೆ ₹25,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
ಮೀನುಗಾರಿಕೆ ಇಲಾಖೆಯಡಿ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು? ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವ್ಯಕ್ತಪಡಿಸಲಾಗಿದೆ.
Home Subsidy Scheme-ರಾಜ್ಯ ಸರ್ಕಾರದಿಂದ 5,600 ಮನೆಗಳ ಹಂಚಿಕೆಗೆ ಆಡಳಿತಾತ್ಮಕ ಅನುಮೋದನೆ:
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (RGHCL) ಅನುಸರಿಸುವ ಫಲಾನುಭವಿ ಆಧಾರಿತ ವಿಧಾನ ಹಾಗೂ ‘ಆಶ್ರಯ’ (ASHRAYA APP) ಎಂಬ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ನಿಗದಿತ ಷರತ್ತುಗಳು ಮತ್ತು ನಿಬಂಧನೆಗಳಡಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಪೈಪೋಟಿಯ ಪ್ರಕಾರ, ಮೀನುಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತ, ಮಂಗಳೂರು ಇವರ ಮೂಲಕ 5,600 ಮನೆಗಳನ್ನು ಹಂಚಿಕೆ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅಧಿಕೃತ ಆದೇಶವನ್ನೂ ಹೊರಡಿಸಲಾಗಿದೆ.
ಇದನ್ನೂ ಓದಿ: Labour Card-ಕಾರ್ಮಿಕ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
Fisheries Department-ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ವಿವರ:
- ಬೆಳಗಾವಿ-450
- ಬಾಗಲಕೋಟೆ-175
- ಬೀದರ್-150
- ರಾಯಚೂರು-175
- ವಿಜಯಪುರ-200
- ಕೊಪ್ಪಳ-125
- ಧಾರವಾಡ-175
- ಉತ್ತರಕನ್ನಡ-150
- ಹಾವೇರಿ-150
- ದಾವಣಗೆರೆ-175
ಇದನ್ನೂ ಓದಿ: India Scholorship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 2 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
- ಶಿವಮೊಗ್ಗ-175
- ಉಡುಪಿ-125
- ಕಲಬುರಗಿ-225
- ವಿಜಯನಗರ-125
- ಬಳ್ಳಾರಿ-125
- ಚಿತ್ರದುರ್ಗ-150
- ತುಮಕೂರು-275
- ಚಿಕ್ಕಮಗಳೂರು-125
- ಚಿಕ್ಕಬಳ್ಳಾಪುರ-175
- ಬೆಂಗಳೂರು ನಗರ-700
- ಬೆಂಗಳೂರು ಗ್ರಾಮಾಂತರ-100
ಇದನ್ನೂ ಓದಿ: E-Khatha-ಮನೆಯಲ್ಲೇ ಕುಳಿತು ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
- ಯಾದಗಿರಿ-100
- ಮಂಡ್ಯ-175
- ಹಾಸನ-175
- ದಕ್ಷಿಣಕನ್ನಡ-200
- ರಾಮನಗರ-100
- ಕೊಡಗು-50
- ಮೈಸೂರು-275
- ಚಾಮರಾಜನಗರ-100
- ಕೋಲಾರ-150
ಇದನ್ನೂ ಓದಿ: E-Swattu-ನಿಮ್ಮ ಮೊಬೈಲ್ ನಲ್ಲೇ ಉಚಿತವಾಗಿ ಇ-ಸ್ವತ್ತು ಪಡೆಯಲು ಅರ್ಜಿ!

ಇದನ್ನೂ ಓದಿ: Free Eye Checkup-ಆಶಾಕಿರಣ ಯೋಜನೆಯಡಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣೆ!
Who Can Apply For This SCheme-ಈ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಹರು:
ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರು ನೋಂದಾಯಿತ ಸದಸ್ಯರಾಗಿ ಮೀನುಗಾರರ ಸಂಘದಲ್ಲಿ ವಸತಿ ರಹಿತರಾಗಿರಬೇಕು.
ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು.
ಗುಡಿಸಲಿನಲ್ಲಿ ವಾಸಿಸುತ್ತಿರುವವ ಕುಟುಂಬಗಳಿಗೆ ಅರ್ಜಿ ಸಲ್ಲಿಸಲು ಮೊದಲ ಅದ್ಯತೆ.
ಕಳೆದ ಬಾರಿಗೆ ಈ ಯೋಜನೆಯಡಿ ವಸತಿಯ ಸೌಲಭ್ಯವನ್ನು ಪಡೆದಿಕೊಂಡಿರಬಾರದು.
ಇದನ್ನೂ ಓದಿ: Agri Diploma Admission-ಕೃಷಿ ಡಿಪ್ಲೊಮಾ ವಿಶ್ವವಿದ್ಯಾಲಯದಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ!
How To Apply For This Scheme-ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸುವ ವಿಧಾನ ಹೀಗಿದೆ:
ಮತ್ಸ್ಯಾಶ್ರಯ ಯೋಜನೆಯಡಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹ ಅರ್ಜಿದಾರರು ಮೀನುಗಾರಿಕೆ ಇಲಾಖೆಗೆ ಅಗತ್ಯ ದಾಖಲೆಗಳ ಸಮೇತ ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
What Are The Documents-ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ/Aadhar Card
- ರೇಶನ್ ಕಾರ್ಡ್ ಪ್ರತಿ/Ration Card
- ವಸತಿ ರಹಿತ ದೃಡೀಕರಣ ಪ್ರಮಾಣ ಪತ್ರ/Certificate
- ಬ್ಯಾಂಕ್ ಪಾಸ್ ಬುಕ್/Bank Passbook
- ಮೊಬೈಲ್ ನಂಬರ್/Mobile Number
- ಪೋಟೋ/Photocopy
ಇದನ್ನೂ ಓದಿ: Home Loan Schems-PMAY 2.0 ಯೋಜನೆಯಡಿ ₹ 2.50 ಲಕ್ಷ ಸಹಾಯಧನಕ್ಕೆ ಅರ್ಜಿ!
For More Information-ಹೆಚ್ಚಿನ ಸಂಪೂರ್ಣ ಉಪಯುಕ್ತ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here