Saturday, August 30, 2025
No menu items!
HomeNewsPMMVY Yojana-ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ₹11,000 ರೂ ಸಹಾಯಧನ!

PMMVY Yojana-ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ₹11,000 ರೂ ಸಹಾಯಧನ!

ಭಾರತ ಸರ್ಕಾರವು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ(PMMVY Yojana) ಅಡಿಯಲ್ಲಿ ಗರ್ಭಿಣಿಯರಿಗೆ ಹಾಗೂ ಮಗು ಹುಟ್ಟಿದ ನಂತರದ ಮಹಿಳೆಯರಿಗೆ ಆರ್ಥಿಕ ನೆರವು ನೀಡಲು ₹11,000 ರೂ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಾಯಂದಿರ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು(PMMVY Yojana Application)”ಪ್ರಧಾನಮಂತ್ರಿ ಮಾತೃವಂದನಾ ಯೋಜನೆ (PMMVY)”ಯನ್ನು ಜಾರಿಗೆ ತಂದಿದೆ. ಮಾತೃವಂದನಾ ಯೋಜನೆಯು ಹೆಣ್ಣುಮಕ್ಕಳ ಕಲ್ಯಾಣ ಯೋಜನೆಯಾಗಿದ್ದು, ಈ ಯೋಜನೆಯ ಅಡಿಯಲ್ಲಿ ನಗರ ಮತ್ತು ಗ್ರಾಮೀಣ ಭಾಗದ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರವನ್ನು ನೀಡುವುದ ಉದ್ದೇಶವಾಗಿದೆ.

ಇದನ್ನೂ ಓದಿ: Infosys Foundation Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಪ್ರಸ್ತುತ ಈ ಅಂಕಣದಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶವೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ? ಇತರ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

PMMVY Yojana amount details- ಈ ಯೋಜನೆಯಡಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ?

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಅರ್ಹ ಗರ್ಭಿಣಿಯರಿಗೆ ಮೊದಲ ಮಗುವಿವ ಸಮಯದಲ್ಲಿ ರೂ 5,000 ಮತ್ತು ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ರೂ 6,000 ಒಟ್ಟು 11,000 ಸಾವಿರ ಸಹಾಯಧನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Raman Kant Scholarships-ರಾಮನ್ ಕಾಂತ್ ಫೌಂಡೇಶನ್‌ ವತಿಯಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ಸಹಾಯಧನ!

Purpose Of This Scheme-ಯೋಜನೆಯ ಉದ್ದೇಶಗಳು:

  1. ತಾಯಂದಿರ ಆರೋಗ್ಯವನ್ನು ಸುಧಾರಿಸುವುದು
  2. ಪೋಷಣಾ ಮಟ್ಟವನ್ನು ಹೆಚ್ಚಿಸುವುದು
  3. ನವಜಾತ ಶಿಶುಗಳ ತೂಕವನ್ನು ಹೆಚ್ಚಿಸುವುದು
  4. ಗರ್ಭಧಾರಣೆ ಕಾಲದ ಸಮಯದಲ್ಲಿ ಸಮರ್ಪಕ ಆರೈಕೆ ನೀಡಲು ಉತ್ತೇಜನವನ್ನು ನೀಡಲಾಗುತ್ತದೆ.

Where To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಈ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಯು ನಿಮ್ಮ ಹಳ್ಳಿ ವ್ಯಾಪ್ತಿಯ ಬಳಿ ಬರುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರನ್ನು ನೇರವಾಗಿ ಭೇಟಿ ಮಾಡಿ ಸಂಬಂದಿಸಿದ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಥವಾ ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯನ್ನು ನೇರವಾಗಿ ಭೇಟಿ ಮಾಡಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Property digitization-ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಬೃಹತ್ ಇ-ಖಾತಾ ಆಂದೋಲನ!

scheme application

ಇದನ್ನೂ ಓದಿ: Free Diploma Courses-ಉಚಿತವಾಗಿ ಡಿಪ್ಲೋಮಾ ಕೋರ್ಸುಗಳ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!

Who can apply-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು:

ಅರ್ಜಿದಾರರು ಬಡತನ ರೇಖೆಗಿಂತ ಕೆಳಗಿನವರಾಗಿರಬೇಕು.

ಅರ್ಜಿದಾರರು ಇ-ಶ್ರಮ್ ಕಾರ್ಡ ಅನ್ನು ಹೊಂದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ಮೀರಿರಬಾರದು.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸಹಾಯಧನ ಪಡೆಯುತ್ತಿರುವವರು.

ನರೇಗಾ ಯೋಜನೆ ಚಾಬ್ ಕಾರ್ಡ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Airtel Scholarship- ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Documents- ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ ಪ್ರತಿ/Aadhar card
  • ರೇಶನ್ ಕಾರ್ಡ ಪ್ರತಿ/Ration Card
  • ತಾಯಿ ಕಾರ್ಡ/Tayi Card
  • ಮಗುವಿನ ಲಸಿಕೆ ಮಾಹಿತಿಯ ಪ್ರತಿ/Copy of child’s vaccination information
  • ಬ್ಯಾಂಕ್ ಪಾಸ್ ಬುಕ್/Bank Passbook
  • ಪೋಟೋ/Photocopy
  • ಮೊಬೈಲ್ ನಂಬರ್/Mobile number

ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ! 

For More Information-ಈ ಯೋಜನೆಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Click here

RELATED ARTICLES
- Advertisment -

Most Popular

Recent Comments