Saturday, August 30, 2025
No menu items!
HomeNewsMuskaan Scholarship-ಪ್ರೌಢ ಶಾಲಾ & ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

Muskaan Scholarship-ಪ್ರೌಢ ಶಾಲಾ & ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ ನ ಅಡಿಯಲ್ಲಿ(Muskaan Scholarship) ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯಡಿಯಲ್ಲಿ ವಾಣಿಜ್ಯ ಚಾಲಕರು (LMV/HMV), ಮೆಕ್ಯಾನಿಕ್‌ಗಳು(Scholarship for Class 9-12) ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS) ವರ್ಗಕ್ಕೆ ಸೇರಿದ ಮಕ್ಕಳಿಗೆ ಶೈಕ್ಷಣಿಕ ಬೆಂಬಲವನ್ನು ಒದಗಿಸಲು ಮತ್ತು ಅವರ ಶಿಕ್ಷಣದಲ್ಲಿ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ: Kuri Sakanike-ಉಚಿತ ವೈಜ್ಞಾನಿಕ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

ಪ್ರಸ್ತುತ ಈ ಲೇಖನದಲ್ಲಿ ಈ ಕಾರ್ಯಕ್ರಮದ ಅಡಿಯಲ್ಲಿ ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸುವ ಹಂತಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಅಲ್ಲಿಸಲು ಅಗತ್ಯ ದಾಖಲಾತಿಗಳು? ಯೋಜನೆ ಬಗ್ಗೆ ಮಾಹಿತಿ? ಇತರೆ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ಬಗ್ಗೆ ಮಾಹಿತಿ:

ಭಾರತದಲ್ಲಿ, ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್, ವಾಲ್ವೋಲಿನ್ ಇಂಟರ್ನ್ಯಾಷನಲ್ ಇಂಕ್. (ವಾಲ್ವೋಲಿನ್ ಗ್ಲೋಬಲ್ ಆಪರೇಷನ್ಸ್‌ನ ಅಂಗಸಂಸ್ಥೆ) ಮತ್ತು ಕಮ್ಮಿನ್ಸ್ ಇಂಡಿಯಾ ಲಿಮಿಟೆಡ್ ನಡುವಿನ 50:50 ಜಂಟಿ ಉದ್ಯಮವಾಗಿದ್ದು, ಭಾರತದ ಪ್ರಮುಖ ಡೀಸೆಲ್ ಎಂಜಿನ್ ತಯಾರಕ ಮತ್ತು ಎಂಜಿನಿಯರಿಂಗ್ ಉತ್ಪನ್ನಗಳ ಅತಿದೊಡ್ಡ ರಫ್ತುದಾರ ಸಂಸ್ಥೆ ಇದಾಗಿದೆ.

ಇದನ್ನೂ ಓದಿ: Mohan T Advani Scholorship-ಬ್ಲೂ ಸ್ಟಾರ್ ಫೌಂಡೇಶನ್‌ನ ವತಿಯಿಂದ 1ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Last Date For Apply Scholorship-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30-09-2025

Who Can Apply For This Scholorship-ಈ ಯೋಜನೆಯಡಿಯಲ್ಲಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು?

  1. ಅರ್ಜಿದಾರ ವಿದ್ಯಾರ್ಥಿಯು ಭಾರತದ ನಿವಾಸಿಯಾಗಿರಬೇಕು.
  2. ಅರ್ಜಿದಾರ ವಿದ್ಯಾರ್ಥಿಯು 9 ರಿಂದ 12 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿಯನ್ನು ಸಲ್ಲಿಸಲು ಅರ್ಹರು.
  3. ಭಾರತದ ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ (ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಬಿಹಾರ, ಪುದುಚೇರಿ, ಛತ್ತೀಸ್‌ಗಢ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಕರ್ನಾಟಕ, ಮೇಘಾಲಯ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  4. ವಿದ್ಯಾರ್ಥಿವೇತನವು ವಾಣಿಜ್ಯ ಚಾಲಕರ ಮಕ್ಕಳು (LMV/HMV),ಯಂತ್ರಶಾಸ್ತ್ರದ ಮಕ್ಕಳು,ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವು ಮುಕ್ತವಾಗಿದೆ.
  5. ವಿದ್ಯಾರ್ಥಿಯು ಕಳೆದ ವರ್ಷದಲ್ಲಿ 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
  6. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ದ ಒಳಗಿರಬೇಕು.

ಇದನ್ನೂ ಓದಿ: PMMVY Yojana-ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ₹11,000 ರೂ ಸಹಾಯಧನ!

Documents Required-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ಆಧಾರ್ ಕಾರ್ಡ್/Aadhar card
  • ಪ್ರಸ್ತುತ ವರ್ಷದ ಪ್ರವೇಶ ಶುಲ್ಕ ರಶೀದಿ/Admission Fee recept
  • ಹಿಂದಿನ ತರಗತಿಯ ಅಂಕಪಟ್ಟಿ/Marks card
  • ಆದಾಯ ಪ್ರಮಾಣ ಪತ್ರ/Income Certificate
  • ಆದಾಯ ತೆರಿಗೆ ರಿಟರ್ನ್/ITR
  • ಬ್ಯಾಂಕ್ ಖಾತೆ ಪುಸ್ತಕ/Bank Passbook
  • ಪೋಟೊ/Photocopy

ಇದನ್ನೂ ಓದಿ: Infosys Foundation Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

muskan application

ಇದನ್ನೂ ಓದಿ: Raman Kant Scholarships-ರಾಮನ್ ಕಾಂತ್ ಫೌಂಡೇಶನ್‌ ವತಿಯಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ಸಹಾಯಧನ!

How To Apply For This Scholorship -ಅರ್ಜಿಯನ್ನು ಸಲ್ಲಿಸುವ ವಿಧಾನ:

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ ನ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಪಾಲನೆ ಮಾಡಿ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Free Diploma Courses-ಉಚಿತವಾಗಿ ಡಿಪ್ಲೋಮಾ ಕೋರ್ಸುಗಳ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!

Step-1: ಮೊದಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ www.buddy4study.com ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ನಂತರ ಅಲ್ಲಿ ಅಧಿಕೃತ ವೆಬ್ಸೈಟ್ ಒಪನ್ ಅಗುತ್ತದೆ. ಅದೇ ಪೇಜ್ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು,

Step-3: ನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ಸಿದ್ದಮಾಡಿಕೊಂಡು ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

ಇದನ್ನೂ ಓದಿ: Property digitization-ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಬೃಹತ್ ಇ-ಖಾತಾ ಆಂದೋಲನ!

Step-4: ತದನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ದಾಖಲಾತಿ ವಿವರಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

RELATED ARTICLES
- Advertisment -

Most Popular

Recent Comments