Wednesday, December 11, 2024
HomeJobಪಿಯುಸಿ ಪಾಸದವರು ಕರ್ನಾಟಕ ಗ್ರಾಮ ಪಂಚಾಯತಿ ಸಹಾಯಕ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಪಿಯುಸಿ ಪಾಸದವರು ಕರ್ನಾಟಕ ಗ್ರಾಮ ಪಂಚಾಯತಿ ಸಹಾಯಕ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022 ರನ್ವಯ ವಿಜಯನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿಜಯನಗರ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 22 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 08-01-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ

ಇಲಾಖೆ : ಜಿಲ್ಲಾ ಪಂಚಾಯತ್ ವಿಜಯನಗರ

ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ: 22

ಕೆಲಸದ ಸ್ಥಳ: ವಿಜಯನಗರ

ವೇತನ ಶ್ರೇಣಿ: 15200/-

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಸರ್ಟಿಫಿಕೆಟ್ ಕೋರ್ಸ್ ಇನ್ ಲೈಬ್ರೆರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯತಿ ಕೊಡಲಾಗಿದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.12.2023 ರಿಂದ 08-01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ zpvijayanagara.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 18-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 08-01-2024

RELATED ARTICLES
- Advertisment -
Google search engine

Most Popular

Recent Comments