Thursday, July 31, 2025
No menu items!
HomeNewsBirth & Death Certificate-ಜನನ & ಮರಣ ಪ್ರಮಾಣ ಪತ್ರ ಪಡೆಯುವುದು ಇನ್ನೂ ಭಾರಿ ಸುಲಭ!

Birth & Death Certificate-ಜನನ & ಮರಣ ಪ್ರಮಾಣ ಪತ್ರ ಪಡೆಯುವುದು ಇನ್ನೂ ಭಾರಿ ಸುಲಭ!

ಕರ್ನಾಟಕ ರಾಜ್ಯ ಸರ್ಕಾರವು ಜನನ ಪ್ರಮಾಣ ಪತ್ರ (Birth Certificate) ಹಾಗೂ ಮರಣ ಪ್ರಮಾಣ ಪತ್ರವನ್ನು(Death Certificate)ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇಂದಿನ ಕಾಲದಲ್ಲಿ ಜನನ ಹಾಗೂ ಮರಣ ಪ್ರಮಾಣ ಪತ್ರಗಳು ಹಲವಾರು ಸರ್ಕಾರಿ(Online birth certificate Karnataka) ಸೌಲಭ್ಯಗಳನ್ನು ಪಡೆಯಲು ಪ್ರಮುಖವಾದ ದಾಖಲೆಯಾಗಿದ್ದು, ಇನ್ನು ಮುಂದೆ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆಯಲು ನೀವು ಸಿವಿಲ್ ಕೋರ್ಟ್‌ನಂತಹ ದೂರದ ಸರ್ಕಾರಿ ಕಚೇರಿಗಳಿಗೆ ಭೇಟಿ ಮಾಡುವ ಅವಶ್ಯಕತೆ ಇಲ್ಲ ಪ್ರಮಾಣ ಪತ್ರ ಪಡೆಯುವ ವಿಧಾನವನ್ನು ಸರಳಗೊಳಿಸಲಾಗಿದೆ.

ಇದನ್ನೂ ಓದಿ: Infosys Scholarship-ಇನ್ಫೋಸಿಸ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು 15 ಸೆಪ್ಟೆಂಬರ್ ಕೊನೆಯ ದಿನಾಂಕ!

ಪ್ರಸ್ತುತ ಈ ಲೇಖನದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ? ಪ್ರಮಾಣ ಪತ್ರಗಳ ಪ್ರಾಮುಖ್ಯತೆ ಏನು? ಅರ್ಜಿಗೆ ಸಂಬಂದಿಸಿದ ದಾಖಲಾತಿಗಳೇನು? ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

Birth&Death Certificate importance-ಜನನ ಮತ್ತು ಮರಣ ಪ್ರಮಾಣ ಪತ್ರಗಳ ಪ್ರಾಮುಖ್ಯತೆ ಏನು?

ಪ್ರಸ್ತುತ ಇಂದಿನ ದಿನಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳು ಒಬ್ಬ ವ್ಯಕ್ತಿಯ ಜೀವನದ ಮುಖ್ಯ ದಾಖಲೆಗಳಾಗಿವೆ ಎಂದರೆ ತಪ್ಪಾಗದು. ಜನನ ಪ್ರಮಾಣ ಪತ್ರವು ಶಾಲೆಗಳ ಪ್ರವೇಶವನ್ನು ಪಡೆಯಲು ಹಾಗೂ ಆಧಾರ್ ಕಾರ್ಡ(Aadhaar) ಮತ್ತು ಇತರೆ ಸರ್ಕಾರಿ ಗುರುತು ಪತ್ರಗಳಿಗೆ ಮುಖ್ಯವಾದ ದಾಖಲೆಯಾಗಿದೆ.

ಇದನ್ನೂ ಓದಿ: PM Yasasvi Scholarship-ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಅದೇ ರೀತಿ ಮರಣ ಪ್ರಮಾಣ ಪತ್ರವು ಕುಟುಂಬಗಳ ವಾರಸುದಾರರ ಆಸ್ತಿಯ ವಿಭಜನೆಯನ್ನು ಮಾಡಲು, ಇನ್ಶೂರೆನ್ಸ್ ಕ್ಲೈಮ್(Insurance Claim)ಹಾಗೂ ಇತರೆ ಕಾನೂನು ಪ್ರಕ್ರಿಯೆಗಳಿಗೆ ಅಗತ್ಯವಾದ ದಾಖಲೆಯಾಗಿದೆ. ಈ ಹಿನ್ನೆಲೆಯ ಪ್ರಕರಣದಲ್ಲಿ, ಈ ಪ್ರಮಾಣ ಪತ್ರಗಳನ್ನು ಸರಿಯಾದ ಸಮಯಕ್ಕೆ ಪಡೆಯುವುದು ಅತ್ಯಂತ ಅಗತ್ಯವಾಗಿದೆ.

How to Apply For Birth&Death Certificate-ಜನನ ಹಾಗೂ ಮರಣ ಪ್ರಮಾಣ ಪತ್ರವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ತುಂಬಾ ಸರಳವಾಗಿದೆ. ಇದನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವಿಧಾನಗಳಲ್ಲಿ ಮಾಡಬಹುದು. ಇಲ್ಲಿ ಒಂದೊಂದು ವಿಧಾನವನ್ನು ವಿವರಿಸಲಾಗಿದೆ:

ಇದನ್ನೂ ಓದಿ: Scholarships-ಹೀರೋ ಗ್ರೂಪ್‌ನಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

ವಿಧಾನ-1: ಆಫ್‌ಲೈನ್

ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಲು ಅರ್ಜಿದಾರರು ನಿಮ್ಮ ಹತ್ತಿರದ ನಾಡ ಕಚೇರಿ(Nada Kacheri) ಅಥವಾ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ (Village Accountant) ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ವಿಧಾನ-2: ಆನ್‌ಲೈನ್

ಅರ್ಜಿದಾರರು ಸ್ವಂತ ತಾವೇ ಈ ಕೆಳಗಿನ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: RTC Aadhar Link Status-ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಲಿಂಕ್ ಅಗಿರುವುದನ್ನು ಈಗಲೇ ಪರಿಶೀಲಿಸಿ!

birth and death certificate

ಇದನ್ನೂ ಓದಿ: Family tree certificate-ವಂಶವೃಕ್ಷ ಪ್ರಮಾಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ!

Step-1: ಮೊದಲಿಗೆ ಇಲ್ಲಿ ಕ್ಲಿಕ್ “Online Application” ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ Search ಕಾಲಂ ನಲ್ಲಿ Birth Certificate. ಮತ್ತು Death Certificate. ಎಂದು ಸರ್ವೆ ಮಾಡುವ ಮಾಡಿದರೆ ಅರ್ಜಿ ನಮೂನೆ ತೋರಿಸುತ್ತವೆ ಇದರ ಮೇಲೆ ಕ್ಲಿಕ್ ಮಾಡಿಕೊಂಡು “Apply Online” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ “Login” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಬಳಿಕ ಈ ಪೇಜ್ ನಲ್ಲಿ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿಯನ್ನು ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Ganga Kalyana Scheme-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು 8 ದಿನ ಬಾಕಿ!

Documents For Birth Certificate-ಜನನ ಪ್ರಮಾಣ ಪತ್ರವನ್ನು ಪಡೆಯಲು ಅಗತ್ಯ ದಾಖಲಾತಿಗಳು:

ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರ ನೀಡಿದ ಜನನ ಪ್ರಮಾಣ ಪತ್ರ (Birth Report)

ತಂದೆ ಮತ್ತು ತಾಯಿಯ ಆಧಾರ್ ಕಾರ್ಡ್ ಪ್ರತಿಗಳು

ತಾಯಿಯ ಗರ್ಭಧಾರಣೆ ನೋಂದಣಿ ದಾಖಲೆ (Mother’s ANC Record), ಇದ್ದರೆ

Documents For Death Certificateಮರಣ ಪ್ರಮಾಣ ಪತ್ರಕ್ಕಾಗಿ ಅಗತ್ಯ ದಾಖಲೆಗಳು:

ಆಸ್ಪತ್ರೆಯ ಮರಣ ಪ್ರಮಾಣ ಪತ್ರ ಅಥವಾ ಡೆತ್ ರಿಪೋರ್ಟ್ (Death Report)

ಮೃತ ವ್ಯಕ್ತಿಯ ವೈದ್ಯಕೀಯ ಪ್ರಮಾಣ ಪತ್ರ (Certificate of Cause of Death)

ಮೃತ ವ್ಯಕ್ತಿಯ ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ

ಮೃತ ವ್ಯಕ್ತಿಯ ಫೋಟೋ

ಇದನ್ನೂ ಓದಿ: Karnataka Labour Scheme-ಕಾರ್ಮಿಕ ಮಂಡಳಿಯಿಂದ ಪರಿಹಾರ ಧನ 8 ಲಕ್ಷಕ್ಕೆ ಏರಿಕೆ!

RELATED ARTICLES
- Advertisment -

Most Popular

Recent Comments