Friday, August 1, 2025
No menu items!
HomeNewsConstable Recruitment 2025-SSLC & ITI ಪಾಸಾದವರಿಗೆ 3,588 ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ!

Constable Recruitment 2025-SSLC & ITI ಪಾಸಾದವರಿಗೆ 3,588 ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ!

ಕೇಂದ್ರ ಸರಕಾರದ ಗಡಿ ಭದ್ರತಾ ಪಡೆ ಅಡಿಯಲ್ಲಿ ಕಾರ್ಯನಿರ್ವಹಿಸಲು 3,588 ಕಾನ್ಸ್ಟೇಬಲ್ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

BSF ನಲ್ಲಿ ದೇಶದ ವಿವಿಧ ಭಾಗಗಳಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು,(SSLC ITI Constable Vacancy)ಸರಕಾರಿ ಉದ್ಯೋಗ ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Labour Department-ಕಾರ್ಮಿಕ ಇಲಾಖೆಯಡಿ ಕಾರ್ಮಿಕರ ಪರಿಹಾರ ಮೊತ್ತವು 1.5 ಲಕ್ಷಕ್ಕೆ ಏರಿಕೆ!

ಪ್ರಸ್ತುತ ಈ ಲೇಖನದಲ್ಲಿ ಹುದ್ದೆಗೆ ಅರ್ಜಿಯನ್ನು ಹಾಕಲು ಯಾರ‍ೆಲ್ಲ ಅರ್ಹರು? ಅರ್ಜಿಯನ್ನು ಸಲ್ಲಿಸುವ ವಿಧಾನಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Important Dates-ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ: 01 ಆಗಸ್ಟ್ 2025

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2025

ಶಾರೀರಿಕ ಪರೀಕ್ಷೆ/ ಲಿಖಿತ ಪರೀಕ್ಷೆಯ ದಿನಾಂಕವನ್ನು ಅಧಿಕೃತವಾಗಿ ಬೇರೆ ದಿನ ಪ್ರಕಟಿಸಲಾಗುವುದು.

ಇದನ್ನೂ ಓದಿ: PM Surya Ghar Scheme-ಪಿಎಂ ಸೂರ್ಯ ಘರ್ ಯೋಜನೆಯಡಿ ಎಲ್ಲರಿಗೂ ಉಚಿತ ವಿದ್ಯುತ್ ಮತ್ತು ಸಬ್ಸಿಡಿಗೆ ಅರ್ಜಿ!

Details of Constable posts-ಕಾನ್ಸ್ಟೇಬಲ್ ಹುದ್ದೆಗಳ ವಿವರ:

ಒಟ್ಟು ಹುದ್ದೆಗಳು: 3,588

ಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ / ಸಿಪಿಸಿ

ಕರ್ನಾಟಕ ರಾಜ್ಯದ ವಿವಿಧ ಎಲ್ಲಾ ಜಿಲ್ಲೆಗಳು

Application Fee-ಅರ್ಜಿಯ ಶುಲ್ಕದ ವಿವರ:

ಅರ್ಜಿಯ ಶುಲ್ಕ:100 ರೂಪಾಯಿಗಳು

ಮಹಿಳೆಯರು, ಪ.ಜಾತಿ/ಪ.ಪಂಗಡ ದ ಅಭರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಇದನ್ನೂ ಓದಿ: Birth & Death Certificate-ಜನನ & ಮರಣ ಪ್ರಮಾಣ ಪತ್ರ ಪಡೆಯುವುದು ಇನ್ನೂ ಭಾರಿ ಸುಲಭ!

Who Can Apply-ಅರ್ಜಿಯನ್ನು ಸಲ್ಲಿಸಲು ಯಾರ‍ೆಲ್ಲ ಅರ್ಹರು:

ಅಭ್ಯರ್ಥಿಯು SSLC ಅಥವಾ ITI ಪರೀಕ್ಷೆಯಲ್ಲಿ ಪಾಸಾಗಿರಬೇಕು.

ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ ಹಾಗೂ 25 ವರ್ಷ ಮೀರಿರಬಾರದು.

ಅಭ್ಯರ್ಥಿಯು ದೈಹಿಕ ಮಾನದಂಡಗಳಿಗೆ ಅರ್ಹರಾಗಿರಬೇಕು ಉದಾಹರಣೆಗೆ (height, chest, running test ಇತ್ಯಾದಿ).

ಇದನ್ನೂ ಓದಿ: Scholarships-ಹೀರೋ ಗ್ರೂಪ್‌ನಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

What are the Documents required-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಅಭ್ಯರ್ಥಿಯ ಆಧಾರ್ ಕಾರ್ಡ/Aadhar Card

SSLC ಅಥವಾ ITI ಪ್ರಮಾಣಪತ್ರ/Marks Card

ಜಾತಿ ಪ್ರಮಾಣ ಪತ್ರ/Caste Certificate

ಆದಾಯ ಪ್ರಮಾಣಪತ್ರ/Income Certificate

ಸ್ಥಾನಿಕರ ತಪಾಸಣಾ ಪ್ರಮಾಣಪತ್ರ/Residential Certificate

ಫೋಟೋ/Photo Copy

ಮೊಬೈಲ್ ನಂಬರ್/Mobile Number

ಇದನ್ನೂ ಓದಿ: Infosys Scholarship-ಇನ್ಫೋಸಿಸ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು 15 ಸೆಪ್ಟೆಂಬರ್ ಕೊನೆಯ ದಿನಾಂಕ!

How To Apply Online-ಅರ್ಜಿಯನ್ನು ಸಲ್ಲಿಸುವ ವಿಧಾನ?

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: PM Yasasvi Scholarship-ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Step-1: ಮೊದಲಿಗೆ ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ಪೊಲೀಸ್ ಇಲಾಖೆಯ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

BSF Constable Recruitment

Step-2: ವೆಬ್ಸೈಟ್ ಗೆ ಭೇಟಿ ಮಾಡಿದ ನಂತರ “Police Constable Recruitment – 2025” ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಅರ್ಜಿದಾರರೇನಾದರು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ

Step-2: ವೆಬ್ಸೈಟ್ ಗೆ ಭೇಟಿ ಮಾಡಿದ ನಂತರ ಈ ಪೇಜ್ ನಲ್ಲಿ
ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ “Generate OTP” ಬಟನ್ ಮೇಲೆ ಕ್ಲಿಕ್ ಮಾಡಿ.
https://rectt.bsf.gov.in/registration/basic-details?guid=08306a4a-65f0-11f0-9075-0ac9bff458eb

Step-3: ಇದಾದ ಬಳಿಕ Address Details,Qualifications Details, ಇನ್ನಿತರೆ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

RELATED ARTICLES
- Advertisment -

Most Popular

Recent Comments