ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ 32 ಕಿರಿಯ ಸಹಾಯಕ ಹುದ್ದೆಗಳ(Junior Assistant Posts) ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಸಹಕಾರ ಬ್ಯಾಂಕ್ ಇದು ಕೊಡಗು ಜಿಲ್ಲೆಯಲ್ಲಿರುವ ಪ್ರಮುಖ ಸಹಕಾರ ಸಂಘಟನೆ ಇದಾಗಿದ್ದು. ಇದು ಕೃಷಿ, ಸಣ್ಣ, ಮಧ್ಯಮ ಉದ್ಯಮಿಗಳು ಮತ್ತು ಸಹಕಾರ ಸಂಘಟನೆಗಳಿಗೆ ಆರ್ಥಿಕ ಸವಲತ್ತುಗಳನ್ನು(Financial benefits to cooperative organizations)ನೀಡಲು ಪ್ರಮುಖ ಪಾತ್ರ ವಹಿಸುತ್ತದೆ. ಭಾರತದಲ್ಲಿರುವ ಗ್ರಾಮೀಣ ಆರ್ಥಿಕ ವ್ಯವಸ್ಥೆಯ(economic system) ಮುಖ್ಯ ಸಂಸ್ಥೆಗಳಾಗಿದ್ದು, ಪ್ರಾಥಮಿಕ ಕೃಷಿ ಸಹಕಾರ ಸಂಘಟನೆಗಳಿಗೆ ಮತ್ತು ಇತರೆ ಸಂಸ್ಥೆಗಳಿಗೆ ನೆರವನ್ನು ನೀಡುವುದೇ ಈ ಬ್ಯಾಂಕಿನ ಉದ್ದೇಶವಾಗಿದೆ.
ಇದನ್ನೂ ಓದಿ: Today Gold Market-ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ! ದಿನಾಂಕ: 01-01-2025
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 32 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದ್ದು, ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಸಂಸ್ಥೆಯ ಹೆಸರು: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(District Cooperative Central Bank)
ಹುದ್ದೆ: ಕಿರಿಯ ಸಹಾಯಕ(Junior Assistant)
ಉದ್ಯೋಗ ಸ್ಥಳ: ಕೊಡಗು(Kodagu)
ವೇತನ: ತಿಂಗಳ ರೂ. 30,350 – ರೂ 58,250

What are the Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- SSLC, PUC ಮತ್ತು ಪದವಿ ಪ್ರಮಾಣಪತ್ರ/Markscard
- 6 ತಿಂಗಳ ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ/Computer Certificate
- ಜನ್ಮ ಪ್ರಮಾಣ ಪತ್ರ/Birth Certificate
- ಆಧಾರ್ ಕಾರ್ಡ್/Aadhaar card
- ಜಾತಿ ಪ್ರಮಾಣ ಪತ್ರ/Cast Certificate
- ಫೋಟೋ/Photo
- ಶುಲ್ಕ ಪಾವತಿಸಿದ ರಶೀದಿ/Bill
ಇದನ್ನೂ ಓದಿ: Department of Animal Husbandry-ಪಶು ಸಂಗೋಪನೆ ಇಲಾಖೆಯಿಂದ ಉಚಿತ ಕೋಳಿಮರಿ ಪಡೆಯಲು ಅರ್ಜಿ ಆಹ್ವಾನ!
Educational Qualification-ಶೈಕ್ಷಣಿಕ ಅರ್ಹತೆ :
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಡಿಪ್ಲೊಮೋ, ವಾಣಿಜ್ಯ ಪದವಿ, ಸಹಕಾರ ವ್ಯವಸ್ಥಾಪನೆ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ 55% ಅಂಕಗಳಿಸಿರಬೇಕು.
ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಕಡ್ಡಾಯವಾಗಿರಬೇಕು ಮತ್ತು ಡಿಪ್ಲೊಮೋ ಇನ್ ಕಂಪ್ಯೂಟರ್ ಆಪರೇಷನ್ ಕೋರ್ಸ್ ನ್ನು ಕನಿಷ್ಠ 6 ತಿಂಗಳು ಮುಗಿಸಿರಬೇಕು.
Selection Process-ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡುತ್ತಾರೆ.
ಇದನ್ನೂ ಓದಿ: Today Gold Rate-ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕ್! ಕೊಂಚ ಏರಿಕೆಯತ್ತ ಇಂದಿನ ಚಿನ್ನದ ದರ!
Age Limit Rules-ವಯೋಮಿತಿಯ ನಿಯಮಗಳು:
- ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
- ಅರ್ಜಿದಾರರು ಸಾಮಾನ್ಯ ವರ್ಗದವರಿಗೆ 35 ವರ್ಷದ ಒಳಗಿರಬೇಕು.
- ಅರ್ಜಿದಾರರು ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷಗಳಾಗಿದಬೇಕು.
- ಅರ್ಜಿದಾರರು ಎಸ್‌ಸಿ / ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಾಗಿದ್ದರೆ 40 ವರ್ಷ ಮೀರಿರಬಾರದು.
How to Apply-ಅರ್ಜಿ ಸಲ್ಲಿಸುವ ವಿಧಾನ:
Step-1: ಮೊದಲಿಗೆ ಇಲ್ಲಿ ಕಾಣುವ Apply Now ಮೇಲೆ ಕ್ಲಿಕ್ ಮಾಡಬೇಕು. ನಂತರ ಅಧಿಕೃತ ವೆಬ್ಸೈಟ್ ನ್ನು ಪ್ರವೇಶ ಮಾಡಬೇಕು.
ಇದನ್ನೂ ಓದಿ: Yashswini Yojana-ಯಶಸ್ವಿನಿ ಕಾರ್ಡ ಬಳಸಿ ಯಾವೆಲ್ಲ ಚಿಕಿತ್ಸೆ ಪಡೆಯಬಹುದು?ಇಲ್ಲಿದೆ ಸಂಪೂರ್ಣ ಮಾಹಿತಿ!
Step-2: ನಂತರ Log in ಅಥವಾ Sign in ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಈಗಾಗಲೇ ನೀವು Register ಆಗಿದ್ದರೆ Register ಇಮೇಲ್ ಐಡಿ ಮತ್ತು ಪಾಸ್‌ವರ್ಡ್ ಭರ್ತಿ ಮಾಡಿ ಲಾಗಿನ್ ಆಗಬೇಕು. ಅಥವಾ ಸೈನ್ ಅಪ್ ಲಿಂಕ್ ಮೂಲಕ ಇಮೇಲ್ ಐಡಿ, ಮೊಬೈಲ್ ನಂಬರ್ ನ್ನು ಹೊಸದಾಗಿ ನಮೂದಿಸಿ ರಿಜಿಸ್ಟರ್ ಮಾಡಬೇಕು. ರಿಜಿಸ್ಟ್ರೆಷನ್ ಆದ ಬಳಿಕ ನಿಮ್ಮ ಮೊಬೈಲ್ ನಂಬರ್ ಗೆ ಬಂದಿರುವ OTP ನ್ನು ನಮೂದಿಸಬೇಕು.
Step-3: ಇದಾದ ನಂತರ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ “Apply” ಬಟನ್ ಮೇಲೆ ಒತ್ತಬೇಕು.
Step-4: ಅರ್ಜಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು Upload ಮಾಡಿದ ನಂತರ Payment Gateway ಮುಖಾಂತರ ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಬೇಕು.
ಇದನ್ನೂ ಓದಿ: Free sewing machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 20 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಜನವರಿ 2025
Last date for payment of fee-ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 17 ಜನವರಿ 2025
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.