Wednesday, December 11, 2024
HomeJob10th ಪಾಸಾದವರಿಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಸಫಾಯಿ ಹುದ್ದೆ

10th ಪಾಸಾದವರಿಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಸಫಾಯಿ ಹುದ್ದೆ

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಈ ಬ್ಯಾಂಕಿನ ವಿವಿಧ ಬ್ರ್ಯಾಂಚ್‌ಗಳಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಹೆಡ್ಡಿಂಗ್ಸ್:
ಹುದ್ದೆ ಹೆಸರು : ಸಫಾಯಿ ಕರ್ಮಚಾರಿ/ ಸಬ್‌ ಸ್ಟಾಫ್‌
ಹುದ್ದೆಗಳ ಸಂಖ್ಯೆ : 484
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ಹತ್ತನೇ ತರಗತಿ ಪಾಸ್.
ಅರ್ಜಿಗೆ ಜನವರಿ 09, 2024 ಕೊನೆ ದಿನ.
ವೇತನ ಶ್ರೇಣಿ : Rs.14,500- 28,145

ವಯಸ್ಸು:
ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಇರುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20-12-2023
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-01-2024
ಪರೀಕ್ಷಾ ಪೂರ್ವ ತರಬೇತಿಗೆ ಪ್ರವೇಶ ಪತ್ರ ಬಿಡುಗಡೆ : ಜನವರಿ 2024
ಪರೀಕ್ಷಾ ಪೂರ್ವ ತರಬೇತಿ : ಜನವರಿ 2024
ಆನ್‌ಲೈನ್‌ ಪರೀಕ್ಷೆ ದಿನಾಂಕ: ಫೆಬ್ರುವರಿ 2024

ಅಪ್ಲಿಕೇಶನ್‌ ಶುಲ್ಕ
ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.850.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.175.
ಅರ್ಜಿ ಶುಲ್ಕ ಪಾವತಿ ವಿಧಾನ : ಆನ್‌ಲೈನ್‌ ಮೂಲಕ.

RELATED ARTICLES
- Advertisment -
Google search engine

Most Popular

Recent Comments