Tuesday, August 26, 2025
No menu items!
HomeNewsFree Hostel Application-ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Free Hostel Application-ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ! ಹಿಂದುಳಿದ ವರ್ಗಗಳ(Free Hostel Application) ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಯುವಕ ಮತ್ತು ಯುವತಿಯರ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಅರ್ಜಿದಾರ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸವನ್ನು ಮುಂದುವರಿಸಲು(BCM Hostel) ಆರ್ಥಿಕವಾಗಿ ಸಹಾಯವನ್ನು ಮಾಡುವ ಉದ್ದೇಶವಿದಾಗಿದೆ. ಹಾಗೂ ವಸತಿ ಊಟ ಹಾಗೂ ಇನ್ನಿತರ ಸೌಲಭ್ಯವನ್ನು ಉಚಿತವಾಗಿ ನೀಡಲಾಗುತ್ತದೆ.

ಇದನ್ನೂ ಓದಿ: Free Sheep And Poultry Training-ರುಡ್ ಸೆಟ್ ವತಿಯಿಂದ ಉಚಿತ ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ!

ಪ್ರಸ್ತುತ ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿನಿಯಲಕ್ಕೆ ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ಹಂತಗಳಾವುವು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಇತರ ಸಂಪೂರ್ಣ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 25 ಆಗಸ್ಟ್ 2025

Who Can Apply-ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು?

ವಿದ್ಯಾರ್ಥಿಯು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಕ್ಕೆ ಸೇರಿ ಪಿಯುಸಿ.ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ & ಎಸ್.ಟಿ ಗಳಿಗೆ ರೂ ₹2.50 ಲಕ್ಷ ಮೀರಿರಬಾರದು.

ಪ್ರವರ್ಗ-2ಎ, 2ಬಿ,3ಎ, 3ಬಿ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರೂ ₹1.0 ಲಕ್ಷ ಇರಬೇಕು.

ಪಿಯುಸಿ ಅಥವಾ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Borewell Subsidy-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Documents-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar Card

ವಿದ್ಯಾರ್ಥಿಯ ಐಡಿ ನಂಬರ್/SSP Student ID

ವಿದ್ಯಾರ್ಥಿಯ ಅಂಕ ಪಟ್ಟಿ/Marks Card

ಕಾಲೇಜು ಪ್ರವೇಶ ಪತ್ರ/University Registration Number

ಕಾಲೇಜು ವ್ಯಾಸಂಗ ಪ್ರಮಾಣ ಪತ್ರ/College Study Certificate

ಜಾತಿ ಪ್ರಮಾಣ ಪತ್ರ/Caste RD Number

ಪೋಷಕರ ಆದಾಯ ಪ್ರಮಾಣ ಪತ್ರ/Income RD Number

ಮೊಬೈಲ್ ಸಂಖ್ಯೆ/Mobile Number

ಇದನ್ನೂ ಓದಿ: LIC Recruitment 2025-LIC ಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಅವಕಾಶ! ಬರೋಬ್ಬರಿ 841 ಹುದ್ದೆಗಳಿಗೆ ಅರ್ಜಿ ಆಹ್ವಾನ!

Online Application-ಅರ್ಜಿಯನ್ನು ಸಲ್ಲಿಸುವ ವಿಧಾನ?

Step-1: ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಮೊದಲು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ವಿದ್ಯಾರ್ಥಿವೇತನದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ ಅದೇ ಪೇಜ್ ನಲ್ಲಿ ಕಾಣುವ “Post Matric” ಆಯ್ಕೆ ವಿಭಾಗದ ಕೆಳಗೆ ಕಾಣುವ “Apply” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Step-3: ನಂತರ ಈ ಪೇಜ್ ನಲ್ಲಿ State Scholarship Account ರಚನೆ ಮಾಡಿಕೊಂಡಿದ್ದಿರಾ? ಎಂದು ಪ್ರಶ್ನೆ ಕೇಳುತ್ತದೆ ಈ ಖಾತೆ ಹೊಂದಿದ್ದರೆ “Yes” ಎಂದು ಸೆಲೆಕ್ಟ್ ಮಾಡಿಕೊಂಡು ಅಭ್ಯರ್ಥಿಗಳ ID ಮತ್ತು Password ಅನ್ನು ಹಾಕಿ ಲಾಗಿನ್ ಆಗಬೇಕು ಒಂದು ವೇಳೆ ನೀವು ಖಾತೆ ರಚನೆ ಮಾಡಿಕೊಳ್ಳದೇ ಇದ್ದರೆ “No” ಎಂದು ಸೆಲೆಕ್ಟ್ ಮಾಡಿಕೊಂಡು ನಿಮ್ಮ ಆಧಾರ್ ನಂಬರ್ ಮತ್ತು ಇತರೆ ವಿವರವನ್ನು ಹಾಕಿ ಖಾತೆಯನ್ನು ರಚನೆ ಮಾಡಿಕೊಂಡು ಲಾಗಿನ್ ಆಗಬೇಕು.

Step-4: ಲಾಗಿನ್ ಅದ ನಂತರ ಅಧಿಕೃತ ಅರ್ಜಿ ನಮೂನೆ ಓಪನ್ ಆಗುತ್ತದೆ, ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Mobile kitchen Subsidy-ಮೊಬೈಲ್ ಕಿಚನ್ ಪ್ರಾರಂಭಿಸಲು ₹4.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

More Information-ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು:

ಇಲಾಖೆಯ ಈ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ-Read More

Helpline-ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005

 

RELATED ARTICLES
- Advertisment -

Most Popular

Recent Comments