Sunday, February 9, 2025
No menu items!
HomeSchemesFree sewing machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Free sewing machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ(self-reliance and economic empowerment of women) ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ವಿಶ್ವಕರ್ಮ(PM vishwakarma) ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆ ಅಡಿ ಮಹಿಳೆಯರು ತಮ್ಮ ಹೊಲಿಗೆ ಕಸುಬನ್ನು ಕೌಶಲ್ಯ ವೃತ್ತಿಯಾಗಿ ಬಳಸಿಕೊಂಡು ಸ್ವಂತ ಉದ್ಯೋಗಾವಕಾಶವನ್ನು ಸೃಷ್ಟಿಸಲು ಸಹಾಯಕಾರಿಯಾಗಿದ್ದು, ದೈನಂದಿನ ಜೀವನದಲ್ಲಿ ಮಹಿಳೆಯರು ಹೆಚ್ಚಿನ ಆದಾಯ ಮೂಲಗಳನ್ನು ನವೀಕರಿಸಲು ಮುಖ್ಯ ಪಾತ್ರ ವಹಿಸುತ್ತದೆ. ಇದಲ್ಲದೆ ಕುಟುಂಬದ ಆರ್ಥಿಕ ಸ್ಥಿತಿಯನ್ನು ಮುನ್ನಡೆಸಲು ಸಹಾಯಕಾರಿಯಾಗಿದೆ.

ಇದನ್ನೂ ಓದಿ: Karnataka weather Forecast-ಕರ್ನಾಟಕ ಮಳೆ ಮುನ್ಸೂಚನೆ!

ಮಹಿಳೆಯರು ತಮ್ಮ ಮನೆಯಲ್ಲಿಯೇ ಬಿಡುವಿನ ಸಮಯದಲ್ಲಿ ಟೈಲರಿಂಗ್ ಕೆಲಸವನ್ನು ಮಾಡಿ ಆದಾಯವನ್ನು ಪಡೆಯಲು ಸಾಧ್ಯವಿರುತ್ತದೆ. ಈ ಯೋಜನೆಯಡಿ(PM vishwakarma) ಸುಮಾರು 50,000 ಕ್ಕೂ ಹೆಚ್ಚಿನ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಪಡೆಯಲು ಅವಕಾಶ ನೀಡಲಾಗಿದೆ. ಇದಲ್ಲದೇ ಹೊಲಿಗೆ ಯಂತ್ರದ ಕಿಟ್ ಅನ್ನು ಸಹ ಪಡೆಯಬಹುದಾಗಿದೆ.

ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಆಯ್ಕೆ ಮಾಡಿದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಲು ಯಾರು ಅರ್ಜಿ ಸಲ್ಲಿಸಬೇಕು? ಯಾರು ಅರ್ಜಿ ಸಲ್ಲಿಸಲು ಯಾರು ಅರ್ಹರು? ಅಗತ್ಯ ದಾಖಲೆಗಳಾವುವು? ಈ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿಸಲಾಗಿದೆ.

pm vishwakarma

ಇದನ್ನೂ ಓದಿ: PMAY 2.0 Scheme- ಮನೆ ಕಟ್ಟುವ ಆಲೋಚನೆ ಇದ್ದವರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್! ಮನೆಗೆ ನಿರ್ಮಾಣಕ್ಕೆ ₹2.50 ಲಕ್ಷ ಸಹಾಯಧನ!

Who should apply to get a sewing machine-ಹೊಲಿಗೆ ಯಂತ್ರವನ್ನು ಪಡೆಯಲು ಯಾರು ಅರ್ಜಿ ಸಲ್ಲಿಸಬೇಕು?

ಅರ್ಜಿದಾರರಿಗೆ 18 ವರ್ಷ ಆಗಿರಬೇಕು.
ಅರ್ಜಿದಾರರ ಕುಟುಂಬದ ಆದಾಯ ₹2.5 ಲಕ್ಷಕಿಂತ ಕಡಿಮೆ ಇರಬೇಕು.
ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರು BPL ರೇಶನ್ ಕಾರ್ಡನ್ನು ಹೊಂದಿರಬೇಕು.
ಅರ್ಜಿದಾರರು ತರಬೇತಿಯನ್ನು ಪಡೆದ ನಂತರ ಟೈಲರಿಂಗ್ ಮಾಡಲು ಆಸಕ್ತಿ ಹೊಂದಿರಬೇಕು.
ಅರ್ಜಿದಾರರು ಈಗಾಗಲೆ ಸರ್ಕಾರಿ ಉದ್ಯೋಗದಲ್ಲಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Gold rate-ಕ್ರ‍ಿಸ್ ಮಸ್ ಗೂ ಮೊದಲೇ ಇಳಿಕೆಯತ್ತ ಚಿನ್ನದ ದರ! ಇಲ್ಲಿದೆ ಇಂದಿನ ಚಿನ್ನದ ದರ!

Where to apply to get a sewing machine-ಹೊಲಿಗೆ ಯಂತ್ರವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ಮಹಿಳೆಯರು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹಳ್ಳಿ ವ್ಯಾಪ್ತಿಯ ಗ್ರಾಮ ಪಂಚಾಯತಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

free sewing machine

ಇದನ್ನೂ ಓದಿ: Pmkisan farmers list- ಕಿಸಾನ್ ಸಮ್ಮಾನ್ ಯೋಜನೆಯಡಿ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ!

What are the documents required to get a sewing machine-ಹೊಲಿಗೆ ಯಂತ್ರವನ್ನು ಪಡೆಯಲು ಅಗತ್ಯ ದಾಖಲೆಗಳಾವುವು?

1) ಅರ್ಜಿದಾರರ ಆಧಾರ್ ಕಾರ್ಡ/Applicant’s Aadhaar Card
2) ಅರ್ಜಿದಾರರ ರೇಶನ್ ಕಾರ್ಡ/Applicant’s Ration Card
3) ಅರ್ಜಿದಾರರ ಪೋಟೋ ಪ್ರತಿ/Applicant’s photo Copy
4) ಅರ್ಜಿದಾರರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and income certificate of the applicant
5) ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್/Applicant’s Bank Pass Book
6) ಅರ್ಜಿದಾರರ ಗ್ರಾಮ ಪಂಚಾಯತಿಯ ದೃಡೀಕರಣ ಪ್ರಮಾಣ ಪತ್ರ/Confirmation certificate of Gram Panchayat
7) ಅರ್ಜಿದಾರರ ಮೊಬೈಲ್ ನಂಬರ್/Mobile number of the applicant

ಇದನ್ನೂ ಓದಿ: Parihara farmer list-ರೈತರ ಖಾತೆಗೆ ₹297 ಕೋಟಿ ಪರಿಹಾರ! ಹಳ್ಳಿವಾರು ಪಟ್ಟಿ ಬಿಡುಗಡೆ!

PM-vishwakarma application link-ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now

Sewing machine subsidy- ಈ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ?

ಈ ಯೋಜನೆಯ ಅಡಿಯಲ್ಲಿ ಹೊಲಿಗೆ ಯಂತ್ರವನ್ನು ಪಡೆಯಲು ರೂ 15000/- ಅರ್ಥಿಕ ನೆರವು ನೀಡಲಾಗುತ್ತದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮಾರ್ಗಸೂಚಿ ಪ್ರತಿ: Download Now

PM-vishwakarma helpline-ಸಹಾಯವಾಣಿ: 080-22386794

RELATED ARTICLES
- Advertisment -

Most Popular

Recent Comments