ಕೃಷಿಕರ ಅಭಿವೃದ್ಧಿಗೆ ಕೇಂದ್ರ ಸರಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಸಾಲ ಯೋಜನೆಯು ಒಂದಾಗಿದ್ದು, ಈ ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ ಕೃಷಿ ಸಾಲವನ್ನು ಒದಗಿಸಲಾಗುತ್ತದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆಯು 1998 ರಲ್ಲಿ ಕೇಂದ್ರ ಸರ್ಕಾರದ ಕೃಷಿ ಇಲಾಖೆಯು(Agriculture Department of Central Govt) ಪ್ರಾರಂಭಿಸಿದ್ದು, ಇದು ರೈತರಿಗೆ ತಮ್ಮ ಕೃಷಿ ಕ್ರಿಯೆಗಳಿಗೆ ನಗದು ಮತ್ತು ಸಾಲಗಳನ್ನು ಪಡೆಯಲು ಸುಲಭಕಾರಿಯಾಗಿದೆ. ಈ ಯೋಜನೆಯು ರೈತರಿಗೆ ಕ್ರೆಡಿಟ್ ಕಾರ್ಡ್‌ಗಳನ್ನು(Credit Card)ನೀಡುವುದರ ಮೂಲಕ, ಅವರಿಗೆ ತ್ವರಿತವಾಗಿ, ಕಡಿಮೆ ಬಡ್ಡಿದರದಲ್ಲಿ, ಮತ್ತು ಸರಳ ಪ್ರಮಾಣದಲ್ಲಿ ಹಣಕಾಸು ಸೌಲಭ್ಯಗಳನ್ನು ಪಡೆಯುವ ಅವಕಾಶವನ್ನು ನೀಡುತ್ತದೆ.
ಇದನ್ನೂ ಓದಿ: Udyogini Yojana-ಉದ್ಯೋಗಿನಿ ಯೋಜನೆಯಡಿ ₹3.0 ಲಕ್ಷ ರೂ ಬಡ್ಡಿ ರಹಿತ ಸಾಲ!
ಕೃಷಿಕರ ಆರ್ಥಿಕ ಭದ್ರತೆಗಾಗಿ(financial security of farmers) ಈ ಯೋಜನೆ ಮಹತ್ವಪೂರ್ಣವಾಗಿ ಕೆಲಸ ಮಾಡುತ್ತದೆ. ರೈತರಿಗೆ ಸೂಕ್ತ ಕಾಲದಲ್ಲಿ ಹಣಕಾಸು ಮುನ್ನಡೆಯಲು ಹಾಗೂ ತಕ್ಷಣದ ಅನಿವಾರ್ಯತೆಗಳನ್ನು ಪೂರೈಸಲು ಅಗತ್ಯವಿರುವ ಸಹಾಯವನ್ನು ಒದಗಿದುತ್ತದೆ. ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರು? ಈ ಯೋಜನೆಯ ಮಹತ್ವವೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇನ್ನು ಹೆಚ್ಚಿನ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Shri Kshetra Dharmasthala- ಧರ್ಮಸ್ಥಳದಲ್ಲಿ 52 ನೇ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ!
What is the significance of Kisan Credit Card Scheme-ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮಹತ್ವವೇನು?
ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದು ಈ ಸಾಲ ಯೋಜನೆಯ ಉದ್ದೇಶವಾಗಿದೆ. ಇದರಲ್ಲಿ ರೈತರು ಶೇಕಡಾ ನಾಲ್ಕು ಬಡ್ಡಿಯಲ್ಲಿ 3 ಲಕ್ಷದವರೆಗೆ ಸಾಲ ಪಡೆಯಬಹುದು. ರೈತರು ಇದಕ್ಕಿಂತ ಹೆಚ್ಚು ಸಾಲ ಪಡೆದರೆ ಬಡ್ಡಿ ದರ ಹೆಚ್ಚಾಗುತ್ತದೆ.
ಆರ್ಥಿಕ ಸಹಾಯ(Financial assistance): ಕೃಷಿಕರಿಗೆ ಹಣಕಾಸು ಅಡಚಣೆಗಳನ್ನು ನಿವಾರಿಸಲು ಇದು ಪರಿಹಾರಕರವಾಗಿದೆ.
ಬಡ್ಡಿದರ ಕಡಿತ(Interest rate reduction): ಕಿಸಾನ್ ಕ್ರೆಡಿಟ್ ಕಾರ್ಡ್ ಸೇವೆಯು ಸಾಮಾನ್ಯ ಸಾಲಗಳಿಗಿಂತ ಕಡಿಮೆ ಬಡ್ಡಿದರವನ್ನು ವದಗಿಸುತ್ತದೆ.
ವ್ಯಾಪಕ ವ್ಯಾಪಾರ(Wide trade): ವ್ಯಾಪಾರದಲ್ಲಿ ತೋರುವ ತ್ವರಿತ ಸರಬರಾಜು ಮತ್ತು ಅಪರಿಷ್ಕೃತ ವೆಚ್ಚಗಳನ್ನು ಕಡಿಮೆ ಮಾಡುವುದರಲ್ಲಿ ಸಹಾಯ ಮಾಡುತ್ತದೆ.
ಇದನ್ನೂ ಓದಿ: Gruhalakshmi amount- ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಹಣ! ನಿಮ್ಮ ಹೆಸರಿದಿಯಾ ಚೆಕ್ ಮಾಡಿಕೊಳ್ಳಿ!
Who can apply for Kisan Credit Card Scheme-ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?
- ಕರ್ನಾಟಕ ರಾಜ್ಯದ ಅಥವಾ ದೇಶಾದ್ಯಾಂತ ಯಾವುದೇ ಕೃಷಿಕರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
- ಕೃಷಿ ಸಹಕಾರಿ ಸಂಘಗಳು, ಎಫ್.ಆರ್.ಡಿ.ಸಿ.(Farmers’ Cooperative Societies)ಗಳಲ್ಲಿರುವವರು ಕೂಡ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
- ಭೂಮಿಗೆ ಅಧಿಕಾರ ಹೊಂದಿದ ರೈತರು ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: Monthly Scholarship- ತಿಂಗಳಿಗೆ ₹10,000 ರೂ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!
Where to apply for Kisan Credit Card Scheme-ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಎಲ್ಲಾ ಪ್ರಮುಖ ರಾಜ್ಯ ಮತ್ತು ರಾಷ್ಟ್ರೀಯ ಬ್ಯಾಂಕ್‌ಗಳ ಶಾಖೆಗಳಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಪ್ರಾಥಮಿಕ ಕೃಷಿ ಸಹಕಾರಿ ಸಂಘ ಅಥವಾ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಗ್ರಾಮೀಣ ಶಾಖೆಗಳಲ್ಲಿಯೂ ಅರ್ಜಿಯನ್ನು ಸಲ್ಲಿಸಬಹುದು.
How to apply for Kisan Credit Card Scheme-ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ರೈತರು ತಮ್ಮ ವಿವರಗಳನ್ನು ಸರಿಯಾಗಿ ನಮೂದಿಸಿ ಅಧಿಕೃತ ವೆಬ್ಸೈಟ್ ಗೆ ಭೇತಿ ಮಾಡಿ ಆನ್‌ಲೈನ್ ಮೂಲಕ ಅರ್ಜಿಯನ್ನುಸಲ್ಲಿಸಬಹುದು. ಅಥವಾ ಬ್ಯಾಂಕ್ ಶಾಖೆಗಳಲ್ಲಿ ಖಚಿತ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: E-Khata Registration- ಆಸ್ತಿ ನೋಂದಣಿ ಕುರಿತಂತೆ ಇಲ್ಲಿದೆ ಪ್ರಮುಖ ಮಾಹಿತಿ!
What are the required documents for Kisan Credit Card Scheme-ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅಗತ್ಯ ದಾಖಲೆಗಳೇನು?
- ಆಧಾರ್ ಕಾರ್ಡ್/Aadhar card
- ಎರಡು ಫೋಟೋ/Photocopy
- ಭೂಮಿ ದಾಖಲಾತಿ/Land registration
- ಮೊಬೈಲ್ ನಂಬರ್Mobile number
- ಬ್ಯಾಂಕ್ ಖಾತೆಯ ವಿವರ/Bank Passbook
- ಕೃಷಿಯ ಗುರುತಿನ ಚೀಟಿ/Farmer identity Card
ಇದನ್ನೂ ಓದಿ: Podi Mahiti- ಜಮೀನಿನ ಪೋಡಿ ಎಂದರೇನು? ಇಲ್ಲಿದೆ ಪೋಡಿ ಕುರಿತು ಮಹತ್ವದ ಮಾಹಿತಿ!
ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ: Click here