Thursday, July 31, 2025
No menu items!
HomeNewsPM Surya Ghar Scheme-ಪಿಎಂ ಸೂರ್ಯ ಘರ್ ಯೋಜನೆಯಡಿ ಎಲ್ಲರಿಗೂ ಉಚಿತ ವಿದ್ಯುತ್ ಮತ್ತು ಸಬ್ಸಿಡಿಗೆ...

PM Surya Ghar Scheme-ಪಿಎಂ ಸೂರ್ಯ ಘರ್ ಯೋಜನೆಯಡಿ ಎಲ್ಲರಿಗೂ ಉಚಿತ ವಿದ್ಯುತ್ ಮತ್ತು ಸಬ್ಸಿಡಿಗೆ ಅರ್ಜಿ!

ಪಿಎಂ ಸೂರ್ಯ ಘರ್ ಮುಕ್ತ ವಿದ್ಯುತ್ ಯೋಜನೆಯ ಅಡಿಯಲ್ಲಿ(PM Surya Ghar Muft Bijli Yojana) ಮನೆಗಳಿಗೆ ಮೇಲ್ಚಾವಣೆ ಸೌರಶಕ್ತಿ ಅಳವಡಿಕೆಗಳನ್ನು ಉತ್ತೇಜಿಸಲು ಎಲ್ಲರಿಗೂ ಉಚಿತ ವಿದ್ಯುತ್ ಮತ್ತು ಸಬ್ಸಿಡಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತ ಸರ್ಕಾರವು ಪ್ರಾರಂಭ ಮಾಡಿದ ಪಿಎಂ ಸೂರ್ಯ ಘರ್ ಯೋಜನೆ(PM Surya Ghar Scheme Apply)ಇದು ಸರ್ಕಾರಿ ಯೋಜನೆಯಾಗಿದ್ದು, ಈ ಯೋಜನೆಯಡಿಯಲ್ಲಿ ಮನೆಯಲ್ಲಿ ಸೌರಶಕ್ತಿಯನ್ನು ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ಪಡೆಯಬಹುದು. ನಿಮ್ಮ ಮನೆಯಲ್ಲಿ ಇಂದೇ ಈ ಯೋಜನೆಯ ಅರ್ಜಿ ಸಲ್ಲಿಸಿ ಮತ್ತು ಉಚಿತ ವಿದ್ಯುತ್‌ನ ಲಾಭ ಪಡೆಯಿರಿ.

ಇದನ್ನೂ ಓದಿ: Birth & Death Certificate-ಜನನ & ಮರಣ ಪ್ರಮಾಣ ಪತ್ರ ಪಡೆಯುವುದು ಇನ್ನೂ ಭಾರಿ ಸುಲಭ!

ಈ ಯೋಜನೆಯು 29 ಫೆಬ್ರವರಿ 2024 ರಂದು ಪ್ರಾರಂಭವಾಗಿದ್ದು 2026-27ರ ವರೆಗೆ ಜಾರಿಯಲ್ಲಿರುತ್ತದೆ(PM Solar Rooftop Yojana),ಇದರ ಅಡಿ ₹78,000 ತನಕ ಸಬ್ಸಿಡಿಯನ್ನು ಪಡೆಯಬಹುದು. ಈ ಯೋಜನೆಯಡಿ ಈಗಾಗಲೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು ಪಡಿತರ ಕಾರ್ಡ್ ಹೊಂದಿದವರು ಅರ್ಜಿಯನ್ನು ಸಲ್ಲಿಸಲು ಕೋರಿದೆ.

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಈ ಯೋಜನೆಯ ಉದ್ದೇಶವೆನು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿಗೆ ಸಂಬಂದಿಸಿದ ದಾಖಲಾತಿಗಳಾವುವು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಇತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Infosys Scholarship-ಇನ್ಫೋಸಿಸ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು 15 ಸೆಪ್ಟೆಂಬರ್ ಕೊನೆಯ ದಿನಾಂಕ!

Who Can Apply-ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರ ಮನೆಯಲ್ಲಿ ಕನೆಕ್ಟೆಡ್ ವಿದ್ಯುತ್ ಮೀಟರ್ ಇರಬೇಕು.

ಅರ್ಜಿಯನ್ನು ಸಲ್ಲಿಸಲು ಯಾವುದೇ ವಯಸ್ಸು ಅಥವಾ ಆದಾಯ ಮಿತಿ ಇರುವುದಿಲ್ಲ.

ಅರ್ಜಿದಾರರ ಮನೆಯ ಮೇಲ್ಛಾವಣಿ ಸೌರ ಫಲಕಗಳಿಗೆ ಯೋಗ್ಯವಾಗಿರಬೇಕು.

ಇದನ್ನೂ ಓದಿ: PM Yasasvi Scholarship-ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Documents Required-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಆಧಾರ್ ಕಾರ್ಡ್/Aadhar Card

ವೋಟರ್ ಐಡಿ/Voter ID

ಮನೆಯ ಛಾವಣಿಯ ಪೋಟೊ/Roof Photo

ಆಸ್ತಿ ಪತ್ರ/Property deed

ಇತ್ತೀಚಿನ ವಿದ್ಯುತ್ ಬಿಲ್‌ನ ಪ್ರತಿ/Current Bill

ಬ್ಯಾಂಕ್ ಖಾತೆ ಪುಸ್ತಕ/Bank Passbook

ಇದನ್ನೂ ಓದಿ: Scholarships-ಹೀರೋ ಗ್ರೂಪ್‌ನಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

How To Apply-ಅರ್ಜಿಯನ್ನು ಹೇಗೆ ಅರ್ಜಿ ಸಲ್ಲಿಸಬೇಕು?

Step-1: ಪ್ರಥಮದಲ್ಲಿ ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ಪಿಯಂ ಸೂರ್ಯ ಘರ್ ವೆಬ್ಸೈಟ್ ಗೆ ಭೇಟಿ ಮಾಡಬೇಕು.

ಇದನ್ನೂ ಓದಿ: RTC Aadhar Link Status-ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಲಿಂಕ್ ಅಗಿರುವುದನ್ನು ಈಗಲೇ ಪರಿಶೀಲಿಸಿ!

pm surya ghar scheme

ಇದನ್ನೂ ಓದಿ: Family tree certificate-ವಂಶವೃಕ್ಷ ಪ್ರಮಾಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ!

Step-2: ನಂತರ ಇಲ್ಲಿ “REGISTRATION” ಬಟನ್ ಮೇಲೆ ಕ್ಲಿಕ್ ಮಾಡಿ ರಾಜ್ಯ, ಜಿಲ್ಲೆ,ವಿದ್ಯುತ್ ಸರಬರಾಜು ಕಂಪನಿ, ಗ್ರಾಹಕರ ಖಾತೆ ಸಂಖ್ಯೆಯನ್ನು ನಮೂದಿಸಿ ಕ್ಯಾಪ್ಚ ಕೋಡ್ ಹಾಕಿ “NEXT” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ರಿಜಿಸ್ಟರ್ ಮಾಡಿಕೊಂಡ ಬಳಿಕ “Login” ಆಯ್ಕೆಯ ಮೇಲೆ ಕ್ಲಿಕ್ ಮಾಡಿ Apply ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Ganga Kalyana Scheme-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು 8 ದಿನ ಬಾಕಿ!

For More Information-ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

RELATED ARTICLES
- Advertisment -

Most Popular

Recent Comments