Saturday, February 15, 2025
No menu items!
HomeNewsRailway jobs-2024: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ! ರೈಲ್ವೆ ಇಲಾಖೆಯಿಂದ 32,438 ಗ್ರೂಪ್ ಡಿ ಹುದ್ದೆಗಳಿಗೆ...

Railway jobs-2024: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ! ರೈಲ್ವೆ ಇಲಾಖೆಯಿಂದ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ!

ಭಾರತೀಯ ರೈಲ್ವೆ ಇಲಾಖೆಯಿಂದ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು ರೈಲ್ವೆ ಇಲಾಖೆಯಿಂದ(Railway Department) ಬರೊಬ್ಬರಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನದ ದಿನಾಂಕ ಪ್ರಕಟಣೆ ಮಾಡಲಾಗಿದೆ.

ರೈಲ್ವೆ ನೇಮಕಾತಿ ಬೋರ್ಡ್ (Railway Recruitment Board)ಯಿಂದ 2025ರ ಜವವರಿಯಲ್ಲಿ ಬಹು ದೊಡ್ಡ ನೇಮಕಾತಿಗೆ ಚಾಲನೆ ದೊರೆಯಲ್ಲಿದ್ದು ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಆಕಾಂಕ್ಷಿಗಳಿಗೆ ಸಂತಸ ಸುದ್ದಿಯಾಗಿದೆ. ಹಲವು ವರ್ಷಗಳಿಂದ ಸರಕಾರಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರು ಈ ನೇಮಕಾತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Kashi Yatra Trip- ಸರಕಾರದಿಂದ ಕಾಶಿ ಯಾತ್ರೆಗೆ ₹5,000/- ಸಹಾಯಧನ ಪಡೆಯಲು ಅರ್ಜಿ!

ಪ್ರಸ್ತುತ ರೈಲ್ವೆ ನೇಮಕಾತಿ ಬೋರ್ಡ್ (RRB) ನಿಂದ ಹೊರಡಿಸಿರುವ 32,438 ಗ್ರೂಪ್ ಡಿ ಹುದ್ದೆಗಳಿಗೆ ಭರ್ತಿ ಅಧಿಸೂಚನೆಗೆ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ತಲುಪಿಸಲು ಸಹಕರಿಸಿ.

Recruitment Details-ನೇಮಕಾತಿ ವಿವರ:

ನೇಮಕಾತಿ ಇಲಾಖೆಭಾರತೀಯ ರೈಲ್ವೆ ಇಲಾಖೆ
ಒಟ್ಟು ಹುದ್ದೆಗಳು32,438
ವಿದ್ಯಾರ್ಹತೆ SSLC
ಮಾಸಿಕ ವೇತನ ಆರಂಭಿಕ ₹ 18,000 ರೂ
ಅರ್ಜಿ ಸಲ್ಲಿಕೆ ಪ್ರಾರಂಭ23-01-2025
ಕೊನೆಯ ದಿನಾಂಕ22-02-2025
ಅಧಿಕೃತ ವೆಬ್ಸೈಟ್ ಲಿಂಕ್Click here
ಅಧಿಸೂಚನೆDownload Now

ಇದನ್ನೂ ಓದಿ: Ration card list-ಆಹಾರ ಇಲಾಖೆಯಿಂದ ಪರಿಷ್ಕೃತ ಪಡಿತರ ಚೀಟಿದಾರರ ಪಟ್ಟಿ ಬಿಡುಗಡೆ!ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!

railway jobs

ಇದನ್ನೂ ಓದಿ: Anganwadi Centre Job-ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಸೇರಿ ಒಟ್ಟು 1,143 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

How to Apply-ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾದ ಬಳಿಕ ಈ ಕೆಳಗೆ ನೀಡಿರುವ ಅಧಿಕೃತ ರೈಲ್ವೆ ನೇಮಕಾತಿ ಬೋರ್ಡ್ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿಯು ಸಹ ಅರ್ಜಿ ಸಲ್ಲಿಸಬಹುದು.

Application link-ಅರ್ಜಿ ಸಲ್ಲಿಸಲು ಲಿಂಕ್- Apply Now

ಇದನ್ನೂ ಓದಿ: DBT Status-ನಿಮ್ಮ ಮೊಬೈಲ್ ನಲ್ಲಿ ಈ ಒಂದು ಅಪ್ಲಿಕೇಶನ್ ಇದ್ದರೆ ಸಾಕು! ಎಲ್ಲಾ ಯೋಜನೆಯ ಹಣ ಜಮಾ ವಿವರ ಪಡೆಯಬಹುದು!

Requird Documents-ಅಗತ್ಯ ದಾಖಲಾತಿಗಳು:

1) ಆಧಾರ್ ಕಾರ್ಡ ಪ್ರತಿ/Aadhar card

2) SSLC ಅಂಕಪಟ್ಟಿ/SSLC Marks card

3) ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Income and cast certificate

4) ಅಂಗವೈಕಲ್ಯ ಪ್ರಮಾಣಪತ್ರ (ಅನ್ವಯಿಸಿದ್ದಲ್ಲಿ ಮಾತ್ರ)/Disability Certificate

5) ಪೋಟೋ/Photo copy

6) ಮೊಬೈಲ್ ನಂಬರ್/Mobile number

ಇದನ್ನೂ ಓದಿ: DAP Subsidy-ರೈತರಿಗೆ ಭರ್ಜರಿ ಗುಡ್ ನ್ಯೂಸ್! DAP ಗೊಬ್ಬರದ ಸಬ್ಸಿಡಿ ಮುಂದುರೆಸಿದ ಕೇಂದ್ರ ಸರಕಾರ!

ವಯೋಮಿತಿ ವಿವರ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದಿಂದ 33 ವರ್ಷ ವಯಸ್ಸು ಒಳಗಿರಬೇಕು, SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ 3 ವರ್ಷ, ವಿಶೇಷ ಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಬೇಸಡ್ ಟೆಸ್ಟ್ (ಸಿಬಿಟಿ) ಮತ್ತು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ಏರ್ಪಡಿಸಲಾಗುತ್ತದೆ. ಪುರುಷರು 35 ಕೆಜಿ ಭಾರ ಎತ್ತಬೇಕು ಹಾಗೂ 4 ನಿಮಿಷದಲ್ಲಿ 1,000 ಮೀಟರ್ ಓಡಬೇಕಾಗುತ್ತದೆ. ಇನ್ನು ಮಹಿಳಾ ಅಭ್ಯರ್ಥಿಗಳು 20 ಕೆಜಿ ಭಾರ ಎತ್ತಬೇಕು ಹಾಗೂ 5 ನಿಮಿಷದಲ್ಲಿ 1,000 ಮೀಟರ್ ಓಟವನ್ನು ಓಡಬೇಕು. ಬಳಿಕ ರೈಲೆ ನೇಮಕಾತಿ ಬೋರ್ಡ ನಿಂದ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುತ್ತದೆ.

ಇದನ್ನೂ ಓದಿ: Solar Pumpset scheme- ಕುಸುಮ್ ಬಿ ಯೋಜನೆಯಡಿ ಶೇ 80 ರಷ್ಟು ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

RELATED ARTICLES
- Advertisment -

Most Popular

Recent Comments