Friday, August 29, 2025
No menu items!
HomeNewsReliance Foundation Scholarship-ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Reliance Foundation Scholarship-ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಭಾರತದಲ್ಲಿ ಯುವಜನರಿಗೆ ಉನ್ನತ ಶಿಕ್ಷಣದ ಪ್ರವೇಶವನ್ನು ಬಲಪಡಿಸಲು ರಿಲಯನ್ಸ್ ಫೌಂಡೇಶನ್ ನ ವತಿಯಿಂದ(Reliance Foundation Scholarship Application) ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಪ್ರತಿ ವರ್ಷವು ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನವು ತಮ್ಮ(Reliance Foundation Scholarship) ಪದವಿಪೂರ್ವ ಕಾಲೇಜು ಶಿಕ್ಷಣಕ್ಕಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಬೆಂಬಲಿಸಿದ್ದು, ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಿಲ್ಲದೆ ಅವರ ಮುಂದಿನ ಶಿಕ್ಷಣವನ್ನು ಮುಂದುವರೆಸಿ ಅವರ ಕನಸುಗಳನ್ನು ನನಸಾಗಿಸುವುದ ಮುಖ್ಯ ಉದ್ದೇಶವಿದಾಗಿದೆ.

ಇದನ್ನೂ ಓದಿ: Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಸಾಲ! ಇಂದೇ ಅರ್ಜಿ ಸಲ್ಲಿಸಿ!

ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಿದ್ದು, ವಿದ್ಯಾರ್ಥಿವೇತನವನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ವೇತನವನ್ನು ಪಡೆಯಲು ಅರ್ಹರಿರುತ್ತಾರೆ? ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ವೇತನವನ್ನು ಪಡೆಯಲು ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕು? ಈ ಫೌಂಡೇಶನ್ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು? ಇನ್ನಿತರ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Scholarship Selecation Procces-ವಿದ್ಯಾರ್ಥಿವೇತನ ಪಡೆಯಲು ಆಯ್ಕೆ ಪ್ರಕ್ರಿಯೆ:

ರಿಯಲನ್ಸ್ ಫೌಂಡೇಶನ್ ಕಾರ್ಯಕ್ರಮದ ಅಡಿಯಲ್ಲಿ ಒಟ್ಟು 5,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಈ ಯೋಜನೆಯಡಿ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು.

Last Date For Application-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 04-10-2025

ಇದನ್ನೂ ಓದಿ: Free Hostel Application-ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Scholarship Amount-ಈ ಯೋಜನೆಯಡಿ ಎಷ್ಟು ವಿದ್ಯಾರ್ಥಿವೇತವನ್ನು ಪಡೆಯಬಹುದು?

ರಿಲಯನ್ಸ್ ಫೌಂಡೇಶನ್ ವತಿಯಿಂದ ಆಯ್ಕೆಯಾದ ಪ್ರತಿಭಾವಂತ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

Who can apply for a scholarship-ರಿಲಯನ್ಸ್ ಫೌಂಡೇಶನ್ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ದ್ವಿತೀಯ ಪಿಯುಸಿ ಯಲ್ಲಿ ಕನಿಷ್ಟ 60% ಅಂಕವನ್ನು ಪಡೆದಿರಬೇಕು.

ಅರ್ಜಿದಾರ ಅಭ್ಯರ್ಥಿಯು 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ವರ್ಷದ ಪದವಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹ 15 ಲಕ್ಷ ಮೀರಿರಬಾರದು.

ಇದನ್ನೂ ಓದಿ: Free Sheep And Poultry Training-ರುಡ್ ಸೆಟ್ ವತಿಯಿಂದ ಉಚಿತ ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ!

Required Documents-ವಿದ್ಯಾರ್ಥಿವೇತನ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card

ಅಂಕಪಟ್ಟಿ/Marks Card

ಮೊಬೈಲ್ ನಂಬರ್/Mobile Number

ಇ-ಮೇಲ್ ವಿಳಾಸ/Email

How To Apply For Online Application-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ರಿಲಯನ್ಸ್ ಫೌಂಡೇಶನ್ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Borewell Subsidy-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Scholarships for STEM Around the Globe Available to Students

ಇದನ್ನೂ ಓದಿ: LIC Recruitment 2025-LIC ಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಅವಕಾಶ! ಬರೋಬ್ಬರಿ 841 ಹುದ್ದೆಗಳಿಗೆ ಅರ್ಜಿ ಆಹ್ವಾನ!

Step-1: ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ “Online Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಎರಡು ಆಯ್ಕೆಗಳು ಕಾಣಿಸುತ್ತವೆ ಬಳಿಕ ಪದವಿ ವಿದ್ಯಾರ್ಥಿಗಳು-“UNDERGRADUATE SCHOLARSHIP” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು “POSTGRADUATE SCHOLARSHIP” ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ನಂತರ ಕೆಳಗೆ ಕಾಣುವ “Click Here To Apply” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಕ್ಲಿಕ್ ಮಾಡಿದ ನಂತರ ಅಧಿಕೃತ ಅರ್ಜಿ ನಮೂನೆ ಒಪನ್ ಆಗುತ್ತದೆ. ಬಳಿಕ ಅಲ್ಲಿ ಕೇಳಿರುವ ಎಲ್ಲಾ ಅಗತ್ಯ ವಿವರಗಳನ್ನು ಹಾಕಿ ಕೆಳಗೆ ಕಾಣುವ Captcha ಕೋಡ್ ಅನ್ನು ಹಾಕಿ “SUBMIT” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಈ ವಿದ್ಯಾರ್ಥಿವೇತನದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗೆ ತಿಳಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:

ಇದನ್ನೂ ಓದಿ: Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Online Application Link: Click Here
Helpline: 7977100100
ಮಾದರಿ ಪತ್ರಿಕೆಗಳು: Read More

RELATED ARTICLES
- Advertisment -

Most Popular

Recent Comments