Tuesday, July 1, 2025
No menu items!
HomeNewsScholorship Application-ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Scholorship Application-ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್(SS Janakalyan Trust Scholarship) ಇದರ ಅಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನವು ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನ(Education Support) ವತಿಯಿಂದ ಈ ವಿದ್ಯಾರ್ಥಿವೇತನವನ್ನುಆಯೋ ಕಾರ್ಯಕ್ರಮವಾಗಿದ್ದು, ಮಧ್ಯಮ ಮತ್ತು ಬಡ ಕುಟುಂಬಗಳು ಅಂದರೆ ಕಡಿಮೆ ಆದಾಯವನ್ನು ಹೊಂದಿದ ಕುಟುಂಬದ ವಿದ್ಯಾರ್ಥಿಗಳಿಗೆ ಆರ್ಥಿಕ ಬೆಂಬಲವನ್ನು ನೀಡುವುದರ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Free Fodder cutter-ಪಶುಪಾಲನಾ ಇಲಾಖೆಯಿಂದ ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ!

ಪ್ರಸ್ತುತ ಈ ಅಂಕಣದಲ್ಲಿ ಈ ಯೋಜನೆಯ(SS Janakalyan Trust) ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ವಿಧಾನ? ಅದಕ್ಕೆ ಸಂಭದಿಸಿದ ಅಗತ್ಯ ದಾಖಲೆಗಳಾವುವು? ಇನ್ನಿತರ ಹೆಚ್ಚಿನ ಉಪಯುಕ್ತ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Application Last Date-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ- 31-07-2025 Who Can Apply For Scholorship-ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು:

  • ಕರ್ನಾಟಕದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
  • ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯವು 1 ಲಕ್ಷ ರೂಪಾಯಿಗಳು ಮೀರಿರಬಾರದು.
  • ವಿದ್ಯಾರ್ಥಿಯು ಕರ್ನಾಟಕದ ಬೋರ್ಡ್ ನಿಂದ ಮಾನ್ಯತೆ ಪಡೆದ ಕೋರ್ಸಗಳಲ್ಲಿ ಪೂರ್ಣ ಪ್ರಮಾಣದ (Regular course) ಅವಧಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ಅರ್ಧಕಾಲಿಕ(Correspondence) ಕೋರ್ಸ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: NLM Yojana-ಕೋಳಿ ಕುರಿ ಮೇಕೆ ಸಾಕಾಣಿಕೆಗೆ ಜಾನುವಾರು ಮಿಷನ್ ಯೋಜನೆಯಡಿ ₹25.00 ಲಕ್ಷ ಸಬ್ಸಿಡಿ!

  • ಅರ್ಜಿದಾರ ಅಭ್ಯರ್ಥಿಯು ಕೋರ್ ಬ್ಯಾಂಕಿಂಗ್ ಸೌಲಭ್ಯವಿರುವ ಯಾವುದಾದರೂ ಬ್ಯಾಂಕಿನಲ್ಲಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆದಿರಬೇಕು.
  • PUC, MBBS, DIPLOMA, BSC, BCOM, BE, BVSC, BCA, BBM/BBA, BA, B-PHARMA, MA, MSC, M.COM, B.Ed. ಈ ತರಗತಿಗಳಲ್ಲಿ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದೆ.

Documents Required-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು:

  1. ಅಭ್ಯರ್ಥಿಯ ಆಧಾರ ಕಾರ್ಡ್/Aadhar card
  2. ಆದಾಯದ ಪ್ರಮಾಣ ಪತ್ರ/Income Certificate
  3. ಅಭ್ಯರ್ಥಿಯ10ನೇ ತರಗತಿಯ ಅಂಕ ಪಟ್ಟಿ/10 th Marks Card
  4. ದ್ವಿತೀಯ ಪಿಯುಸಿ ಅಂಕ ಪಟ್ಟಿ/PUC Marks Card
  5. ದಾಖಲಾತಿ ಪ್ರವೇಶ ಪ್ರತಿ/Enrollment admission copy
  6. ಬ್ಯಾಂಕ್ ಖಾತೆ/Bank Passbook
  7. ವಿದ್ಯಾರ್ಥಿಯ ಫೋಟೋ/Photocopy

ಇದನ್ನೂ ಓದಿ: Bele Vime-ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Scholarship

ಇದನ್ನೂ ಓದಿ: Uchita Holige Yantra-ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇನ್ನು 2 ದಿನ ಬಾಕಿ!

How To Aplly For Scholorship-ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ?

ಈ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆದುಕೊಳ್ಳುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗೆ ಅಗತ್ಯ ದಾಖಲಾತಿಗಳ ಸಮೇತ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಈ ಲಿಂಕ್ ಮೇಲೆ Apply Now ಕ್ಲಿಕ್ ಮಾಡಿ ಅಧಿಕೃತ ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನ ತಂತ್ರಾಂಶವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Karmika Card-ಕಾರ್ಮಿಕ ಮಂಡಳಿಯಿಂದ ಪ್ರತಿ ತಿಂಗಳಿಗೆ ರೂ ₹2000/- ಪಿಂಚಣಿ!

Step-2: ವೆಬ್ಸೈಟ್ ಅನ್ನು ಭೇಟಿ ಮಾಡಿದ ನಂತರ ಇಲ್ಲಿ ಮುಖಪುಟದಲ್ಲಿ ಕಾಣುವ Apply Online ಆಯ್ಕೆಯ ಮೇಲೆ ಕ್ಲಿಕ್ ಮಾಡಿ”Click Here To Apply” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಮೊದಲ ಬಾರಿಗೆ ಈ ವೆಬ್ಸೈಟ್ ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿಗಳು “New User” ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ID ಮತ್ತು Password ಅನ್ನು ರಚನೆ ಮಾಡಿಕೊಂಡು Log In ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ತದನಂತರ ಅರ್ಜಿ ನಮೂನೆ Open ಆಗುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು Apload ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Mysore Dasara-2025: ಸರ್ಕಾರದಿಂದ ಈ ಬಾರಿಯ ಮೈಸೂರು ದಸರಾ ಆಚರಣೆಗೆ ಕುರಿತು ಮಹತ್ವದ ಮಾಹಿತಿ ಪ್ರಕಟ!  

RELATED ARTICLES
- Advertisment -

Most Popular

Recent Comments