Sunday, August 31, 2025
No menu items!
HomeNewsScholorship Application-NEET ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Scholorship Application-NEET ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

NEET ಪರೀಕ್ಷೆಯನ್ನು ತೇರ್ಗಡೆಯಾಗಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(NEET Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಫೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಆರ್ಥಿಕವಾಗಿ ಹಿಂದುಳಿದ ಮತ್ತು ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನವನ್ನು(Scholarship for NEET qualifiers) ನೀಡಲು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕೆಳಗೆ ತಿಳಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Ration Card-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

ಪ್ರಸ್ತುತ ಈ ಅಂಕಣದಲ್ಲಿ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ವಿಧಾನ? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವ್ಯಕ್ತಪಡಿಸಲಾಗಿದೆ.

Last Date For Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2025

Who Can Apply-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

ಅರ್ಜಿದಾರ ಅಭ್ಯರ್ಥಿಗಳು ಡಿಸೆಂಬರ್ 31, 2025 ರಂದು ಅಥವಾ ಅದಕ್ಕೂ ಮೊದಲು 17 ವರ್ಷ ವಯಸ್ಸನ್ನು ಪೂರ್ಣಗೊಳಿಸಿರಬೇಕು.

NEET UG 2025 ಪರೀಕ್ಷೆ ಬರೆಯಲು ಯಾವುದೇ ಗರಿಷ್ಠ ವಯಸ್ಸಿನ ಮಿತಿಯಿಲ್ಲ.

ಅಭ್ಯರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ/ಜೈವಿಕ ತಂತ್ರಜ್ಞಾನ ಮತ್ತು ಇಂಗ್ಲಿಷ್ ಅನ್ನು ಪ್ರಮುಖ ವಿಷಯಗಳಾಗಿ ತೆಗೆದುಕೊಂಡು 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕಳೆದ ವರ್ಷದಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.

ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ 40% ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ: Muskaan Scholarship-ಪ್ರೌಢ ಶಾಲಾ & ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

Documents-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು?

ಆಧಾರ್ ಕಾರ್ಡ

10 ನೇ ತರಗತಿಯ ಅಂಕಪಟ್ಟಿ

ವೈದ್ಯಕೀಯ ಪ್ರಮಾಣಪತ್ರ

ಆದಾಯ ಪ್ರಮಾಣ ಪತ್ರ

ಬ್ಯಾಂಕ್ ಖಾತೆ ಪುಸ್ತಕ

ಮೊಬೈಲ್ ನಂಬರ್

ಫೋಟೊ

ಇದನ್ನೂ ಓದಿ: Kuri Sakanike-ಉಚಿತ ವೈಜ್ಞಾನಿಕ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ:

NEET ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಪಾಲನೆ ಮಾಡಿ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Mohan T Advani Scholorship-ಬ್ಲೂ ಸ್ಟಾರ್ ಫೌಂಡೇಶನ್‌ನ ವತಿಯಿಂದ 1ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

scl application

ಇದನ್ನೂ ಓದಿ: PMMVY Yojana-ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ₹11,000 ರೂ ಸಹಾಯಧನ!

Step-1: ಮೊದಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ www.buddy4study.com ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ನಂತರ ಅಲ್ಲಿ ಅಧಿಕೃತ ವೆಬ್ಸೈಟ್ ಒಪನ್ ಅಗುತ್ತದೆ. ಅದೇ ಪೇಜ್ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು,

Step-3: ನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ಸಿದ್ದಮಾಡಿಕೊಂಡು ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

ಇದನ್ನೂ ಓದಿ: Infosys Foundation Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Step-4: ತದನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ದಾಖಲಾತಿ ವಿವರಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

RELATED ARTICLES
- Advertisment -

Most Popular

Recent Comments